June 3, 2023

Puneeth rajkumar: ಪುನೀತ್ ರಾಜಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ..!

ನಮ್ಮ ನಿಮ್ಮೆಲ್ಲರ ಪ್ರೀತಿಯ ನಗು ಮುಖದ ನಾಯಕ ನಟ, ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಂತ್ರಿಯಿಂದ ಇಂದು ನಡೆಯಲಿದೆ.