March 16, 2023

ಕರಾವಳಿ ಜಿಲ್ಲೆಗಳಿಗೆ ಗುಡ್ ನ್ಯೂಸ್.. ಕುಚಲಕ್ಕಿ (Brown Rice) ಪಡಿತರದಲ್ಲಿ ನೀಡಲು CM- ಬೊಮ್ಮಾಯಿ ಗ್ರೀನ್ ಸಿಗ್ನಲ್.

ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು,ಕರಾವಳಿ ಜಿಲ್ಲೆ ಗಳಾದ ಉಡುಪಿ ದಕ್ಷಿಣ ಕನ್ನಡ ಉತ್ತರ ಕನ್ನಡ ಜಿಲ್ಲೆಯ ಪಡಿತರದರಾರಿಗೆ ಉತ್ತಮ ಗುಣಮಟ್ಟದ ಕುಚಲಕ್ಕಿ ನೀಡಲು ಅನುಮತಿ ನೀಡಿದ್ದಾರೆ,ಇನ್ನೂ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಒತ್ತಿ