March 19, 2023

ಅಕ್ಟೋಬರ್ 27ಕ್ಕೆ ರಾಜ್ಯಾದ್ಯಂತ ರಸ್ತೆ ಬಂದ್…!

ರಾಜ್ಯದ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಅವರು, ಕಬ್ಬಿಗೆ FRP ದರ ಏರಿಕೆ ಮಾಡಲು, ಅಕ್ಟೋಬರ್ 27 ರಂದು ರಾಜ್ಯಾದ್ಯಂತ ರಸ್ತೆ ತಡೆ ಮಾಡಲು ಹೇಳಿದ್ದಾರೆ.